ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...
ಬೆಂಗಳೂರು: ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರ ಪೊಲೀಸರು ಹೊಸ ತಂತ್ರಜ್ಞಾನ ಬಳಕೆ ಮಾಡುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡುವ ನಾಗರಿಕರ ಜೊತೆ ಲೈವ್ ವಿಡಿಯೋ ಮೂಲಕ ಪೋಲಿಸರು ಕನೆಕ್ಟ್ ಆಗಲಿದ್ದಾರೆ.
ಟೆಕ್ ಸ್ಮಾರ್ಟ್ ಪೊಲೀಸ್ ವ್ಯವಸ್ಥೆ ಮೂಲಕ ದೇಶದಲ್ಲಿ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಬೆಂಗಳೂರು ಪೋಲಿಸರು ಮುಂದಾಗಿದ್ದಾರೆ. ತುರ್ತು...
Bengaluru News: ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ...
Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...
www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...
ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
https://youtu.be/PLWfuFu2Qgs
ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...
Business News: ನೀವು ಸಾಮಾನ್ಯ ಕಾರುಗಳನ್ನು ಕಾರುಗಳ ಶೋರೂಮ್‌ನಲ್ಲಿ ಅಥವಾ ಕಾರ್ ಮಾರಾಟ ಮೇಳಗಳಲ್ಲಿ ನೋಡಿರುತ್ತೀರಿ. ಆದರೆ ನೀವು ರೋಲ್ಸ್ ರಾಯ್ಸ್ ಕಾರ್‌ಗಳನ್ನು ಕಾರ್ ಮೇಳಗಳಲ್ಲಿ...