Tuesday, April 15, 2025

bengaluru rain

ಇಂದಿನಿಂದ ಡಿ. 29ರವರೆಗೆ ಕರ್ನಾಟಕದಲ್ಲಿ ಹಲವೆಡೆ ಮಳೆ..!

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಹಲವೆಡೆ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್...

ಇಂದೂ ಕೂಡ ಬೆಂಗಳೂರಿನಲ್ಲಿ ಮಳೆ, ನಾಳೆಯಿಂದ ಕಡಿಮೆಯಾಗಲಿದೆ ವರುಣನ ಅಬ್ಬರ : ಹವಾಮಾನ ಇಲಾಖೆ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಶೀತ ಗಾಳಿ ಮತ್ತು ಮಳೆ ಹೆಚ್ಚಾಗಿದೆ. ತಮಿಳುನಾಡಿಲ್ಲಿ ಭಾರೀ ಮಳೆಯಾಗುತ್ತಿದ್ದು, ಮಾಂಡೌಸ್ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ 9.2 ಮಿ.ಮೀ ನಷ್ಟು ಮಳೆಯಾಗಿದೆ. ಡಿಸೆಂಬರ್​ನಲ್ಲಿ 80 ಮಿಮೀ ಗಿಂತ...

ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...

ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ

ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ...

ಮಳೆಯಿಂದಾಗಿ ಚಿಕ್ಕಬಳ್ಳಾಪುರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಫುರ: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ....

ನಿರಂತರ ಮಳೆಯಿಂದಾಗಿ ಬೆಂಗಳೂರಿಗೆ ಇಂದು ಹಳದಿ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ  ಬೆಂಗಳೂರಿಗೆ ಭಾನುವಾರ ಹಳದಿ ಎಚ್ಚರಿಕೆ ನೀಡಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಿಗೂ ಅದೇ ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸಂಜೆ ಬುಲೆಟಿನ್‌ನಲ್ಲಿ, ಬೆಂಗಳೂರಿನಲ್ಲಿ ಶನಿವಾರ 12 ಮಿಮೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ದಕ್ಷಿಣ-ಆಂತರಿಕ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು...

ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ...

ರಾಜ್ಯದ ಹಲವಡೆ ಮತ್ತೆ ಇಂದಿನಿಂದ 3 ದಿನ ಮಳೆ ಶುರು

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img