ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವರುಣ ಅಬ್ಬರಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.
ಜಯನಗರ, ಪದ್ಮನಾಭನಗರ, ಜೆ.ಪಿ. ನಗರ, ಎಡೆಯೂರು ಹಾಗೂ ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು 20...
ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...
ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...
ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...
ಬಂಗಾಳಕೊಲ್ಲಿಯಲ್ಲಿ ವಾಯು ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಮಳೆಯು ಮುಂದುವರಿದು, ಬೆಳಗಿನ ಜಾವ ಹಲವು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಕೆಆರ್...
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...