ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು.
ಆರ್‌ಎಸ್‌ಎಸ್‌ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...