ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಈ ಪ್ರಸ್ತಾವನೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮನೆ ಮುಂದೆ ವಾಹನ ನಿಲ್ಲಿಸುವುದಕ್ಕೆ ವರ್ಷಕ್ಕೆ 15 ಸಾವಿರದಿಂದ 25...
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಅಡ್ಡಾದಿಡ್ಡಿ ಪಾರ್ಕಿಂಗ್ ಎಂದರೆ ವಾಹನ ಸವಾರರಿಗೆ ನಿತ್ಯದ ತಲೆನೋುವಾಗಿದೆ. ಈ ಗಂಟಲಾಸಿನ ಸಮಸ್ಯೆಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. 'ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾರ್ಕಿಂಗ್ ನಿಯಮಗಳು-2026'ರ ಕರಡು ಅಧಿಸೂಚನೆ ಹೊರಬಿದ್ದಿದ್ದು, ಖಾಲಿ ಜಾಗ ಹೊಂದಿರುವವರಿಗೆ ಬಂಪರ್ ಆಫರ್ ನೀಡಿದರೆ, ನಿಯಮ ಉಲ್ಲಂಘಿಸುವವರಿಗೆ ಭಾರೀ...
ಸಿಲಿಕಾನ್ ಸಿಟಿಯಲ್ಲಿ ದಿನವೂ ವಾಹನ ಸವಾರರ ಪೇಶೆನ್ಸ್ ಟೆಸ್ಟ್ ಮಾಡ್ತಿರೋ ಟ್ರಾಫಿಕ್ ಸಮಸ್ಯೆಗೆ ಸೊಲ್ಯೂಷನ್ ಹುಡುಕೋಕೆ ಅಧಿಕಾರಿಗಳು ಈಗ ದೊಡ್ಡ ಪ್ಲಾನ್ ರೆಡಿ ಮಾಡಿದ್ದಾರೆ. ಆದರೆ ಈ ಪ್ಲಾನ್ ಶುರುವಾಗೋದಕ್ಕೂ ಮುಂಚೆ ಜನರಿಗೆ ಮತ್ತೊಂದು ಟ್ರಾಫಿಕ್ ಶಾಕ್ ಎದುರಾಗೋದು ಫಿಕ್ಸ್!
ಬೆಂಗಳೂರಿನ ಪೂರ್ವ ಭಾಗದ ಪ್ರಮುಖ ಕನೆಕ್ಟಿವಿಟಿ ಪಾಯಿಂಟ್ ಆಗಿರುವ ಐಒಸಿ ಜಂಕ್ಷನ್ ಫ್ಲೈಓವರ್‌ಗೆ ಇದೀಗ...
ರಾಜಕೀಯ ವಾಗ್ವಾದ ಮತ್ತು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿರುವ ಟನಲ್ ರಸ್ತೆ ಯೋಜನೆ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಐದು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.
ಮೊದಲನೆಯದಾಗಿ, ತೇಜಸ್ವಿ ಸೂರ್ಯ ಅವರ ಪ್ರಕಾರ ಟನಲ್ ರಸ್ತೆ ಯೋಜನೆ ಟ್ರಾಫಿಕ್ ಸಮಸ್ಯೆ ಪರಿಹಾರವಲ್ಲ....
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...