ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಟ್ವೀಟ್‌ನಲ್ಲಿ ಆರ್. ಅಶೋಕ್ ವ್ಯಂಗ್ಯವಾಗಿ ಬರೆದುಕೊಂಡಿದ್ದು, ಟನಲ್ ರೋಡ್ ಬಿಡಿ...
ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು.
ಅಲ್ಲದೆ, ತೇಜಸ್ವಿ ಸೂರ್ಯ ಅವರು...