ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು.
ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್‌ನ ಹಲವು ವಿಧಾನ...
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದ ನಡುವೆ ಶಾಸಕ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಎ. ಶರವಣ ಅವರ ನಿವಾಸದಲ್ಲಿ ಶುಕ್ರವಾರ ಭಕ್ತಿ ಹಾಗೂ ಸಂಪ್ರದಾಯದ ಸಮ್ಮಿಲನದಲ್ಲಿ ವರಮಹಾಲಕ್ಷ್ಮಿ ಪೂಜೆ ಅದ್ಧೂರಿಯಾಗಿ ನೆರವೇರಿತು.
ಸಾವಿರಾರು ಹೂವುಗಳಿಂದ ಅಲಂಕಾರಗೊಂಡ ಪೂಜಾ ಮಂಟಪ, ದೀಪಗಳ ಕಂಗೊಳ ಹಾಗೂ ಭಕ್ತಿಮಯ ವಾತಾವರಣದಲ್ಲಿ ತಾಯಿ ವರಮಹಾಲಕ್ಷ್ಮಿಗೆ ವಿಶೇಷ ಪೂಜೆ...
ಬೆಂಗಳೂರು:ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ವಿಧಾನಸೌಧ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.
ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸ್ವಾತಂತ್ರ್ಯೋತ್ಸವ ಹಾಗೂ ‘Freedom Habba’ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮಳಿಗೆಗಳು, ವಿವಿಧ ಚಟುವಟಿಕೆಗಳ ನಡುವೆ ಸಾರ್ವಜನಿಕರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆದರೆ ಕಾರ್ಯಕ್ರಮ ಮುಗಿದ ಬಳಿಕ ವಿಧಾನಸೌಧದ ಸುತ್ತಮುತ್ತ ಭಾರೀ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು ಕೇಂದ್ರವಾಗಿಟ್ಟುಕೊಂಡು ಪ್ರದರ್ಶನವನ್ನು ರೂಪಿಸಲಾಗಿದ್ದು, ಲಕ್ಷಾಂತರ ಹೂಗಳಿಂದ ನಿರ್ಮಿಸಲಾದ ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಆಗಸ್ಟ್ 6ರಿಂದ 17ರವರೆಗೆ ನಡೆಯಲಿರುವ ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು 12 ದಿನಗಳ ಕಾಲ...
ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...
Bengaluru News: ಶಿವಾಜಿ ನಗರದಲ್ಲಿ ಪುಟ್ ಪಾತ್ ತೆರವು ಕಾರ್ಯಾಚರಣೆ ವೇಳೆ ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೆಪ್ಪರ್ ಸ್ಪ್ರೇ ಮಾಡಿ ಗೂಂಡಾಗಿರಿ, ದೌರ್ಜನ್ಯ ನಡೆಸಿರುವ ಕೇಡಿಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕರು ಕರ್ನಾಟಕ ವಿಧಾನ ಪರಿಷತ್ , ಉಪನಾಯಕರು ಜೆಡಿಎಸ್ ಶಾಸಕಾಂಗ ಪಕ್ಷ ಟಿ.ಎ.ಶರವಣ ಆಗ್ರಹ ಪಡಿಸಿದ್ದಾರೆ.
ಸುಪ್ರೀಂ...
Bengaluru Crime News: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. 20 ವರ್ಷದ ವಿದ್ಯಾರ್ಥಿನಿ ತೇಜು ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈಕೆ ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯಕರನ ಬಳಿ ನಾನು ಸಾಯುತ್ತಿದ್ದೇನೆ ಎಂದು ಮೆಸೇಜ್ ಕಳುಹಿಸಿದ್ದಳೆಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಸದಾಶಿವ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
ಮಾಹಿತಿಯ ಪ್ರಕಾರ,...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ ಸ್ಯಾಂಕಿ ಟ್ಯಾಂಕ್ ಈಗ ಅಕ್ಷರಶಃ ಡ್ರೈ ಮೋಡ್‌ಗೆ ಹೋಗ್ತಿದೆ. ಒಂದು ಕಾಲದಲ್ಲಿ ಫುಲ್ ವಾಟರ್, ಗ್ರೀನ್ ವ್ಯೂ ಮತ್ತು ಈವ್ನಿಂಗ್ ವಾಕ್‌ಗಳಿಗೆ ಫೇವರಿಟ್ ಸ್ಪಾಟ್ ಆಗಿದ್ದ ಈ...