ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆಯನ್ನ ನಡೆಸಿ ಆತಂಕ ಮೂಡಿಸಿದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಸಮಯ ಸುಮಾರು ಐದು ಗಂಟೆಗಳಲ್ಲಿ ಅಮಲಿನಲ್ಲಿ ಬರೋಬ್ಬರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾನೆ ಈ ರೌಡಿ ಶೀಟರ್. ಹಲ್ಲೆಗೊಳಗಾದ ನಾಲ್ಕು...
Bengaluru News: ಬೆಂಗಳೂರು: ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ನ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನಲ್ಲಿ ವಿದ್ಯಾರ್ಥಿನಿ ಮೆರಿನ್ ಮ್ಯಾಥ್ಯೂ ಅವರು ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ 9.76 ಸಿಜಿಪಿಎ ಅಂಕಗಳೊಂದಿಗೆ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನ ಕನ್‌ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್‌ನಲ್ಲಿ ಮಹತ್ತರ ಸಾಧನೆಗೈದಿರುವುದು ಹೆಮ್ಮೆಯ...
Bengaluru News: ಬೆಂಗಳೂರು: ಪ್ರಕ್ರಿಯಾ ಆಸ್ಪತ್ರೆಯ ಸಹಯೋಗದೊಂದಿಗೆ ಅದ್ವಿಕಾ ಫೌಂಡೇಶನ್ ಆಯೋಜಿಸಿದ್ದ ಬೃಹತ್ ವಾಕಥಾನ್ ನಲ್ಲಿ ಸಾವಿರಾರು ಜನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರು.
ವಿಧಾನಸೌಧದಿಂದ ಪ್ರಾರಂಭವಾದ ಈ ವಾಕಥಾನ್ ಬಾಲ ಭವನದಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ನಿಂದ ಗುಣಮುಖರಾದವರು ಈ ಕಾಯಿಲೆಯ ವಿರುದ್ಧದ ತಮ್ಮ ಹೋರಾಟದ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ...
Bengaluru News: ಬೆಂಗಳೂರು, ನ. 23: ನಗರದ ಕೋರಮಂಗಲ ಕ್ಲಬ್‌ನಲ್ಲಿ ವಿದ್ಯಾರ್ಥಿಗಳಲ್ಲಿನ ವಿನ್ಯಾಸ ಕಲೆ, ಸೃಜನಶೀಲತೆ, ನಾವೀನ್ಯತೆಯನ್ನು ಗುರುತಿಸುವ ನಿಟ್ಟಿನಲ್ಲಿ ʼಲೀವ್ ಇನ್ ದಿ ಮೂಮೆಂಟ್ʼ ಎಂಬ ಥೀಮ್‌ನೊಂದಿಗೆ ಫ್ಯಾಷನ್ ಶೋ ಕಾರ್ಯಕ್ರಮವನ್ನು ಜೆಡಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯು ಆಯೋಜಿಸಿತ್ತು. ಉತ್ತಮ ವಿನ್ಯಾಸ ರೂಪಿಸಿದ ವಿದ್ಯಾರ್ಥಿಗಳಿಗೆ 2025ರ ಉತ್ತಮ ವಿನ್ಯಾಸ ಪ್ರಶಸ್ತಿ ಪ್ರದಾನ...
Bengaluru News: ಬೆಂಗಳೂರು: ವಿಶ್ವದಾದ್ಯಂತ ಒಕ್ಕಲಿಗ ಸಮುದಾಯವನ್ನು ಸಂಪರ್ಕಿಸುವ ಮತ್ತು ಬೆಂಬಲಿಸುವಂತಹ ಎನ್‌ಆರ್‌ಐ ಒಕ್ಕಲಿಗ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ ಎಂದು ಅನಿವಾಸಿ ಭಾರತೀಯ ಫೋರಂ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದೇಶದಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯಗಳಿಗೆ ಮೀಸಲಾದ ಸೆಲ್...
ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿದ ಗ್ರಾಹಕರುಗಳಿಗೆ 3 ವರ್ಷದೊಳಗೆ ಮನೆ ಕಟ್ಟಿಕೊಳ್ಳದಿದ್ದರೆ ಶೇ.25ರಷ್ಟು ದಂಡ ಪಾವತಿಸಲೇಬೇಕಾದ ಸಿಲುಕಲಿದ್ದಾರೆ. ಸಂಕಷ್ಟಕ್ಕೆ ನಿಗದಿತ ಅವಧಿಯಲ್ಲಿ ಮನೆ ಕಟ್ಟಿಸಿಕೊಳ್ಳದವರಿಗೆ ದಂಡ ವಿಧಿಸುವ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ. ಸಾವಿರಾರು ನಿವೇಶನಗಳು ಖಾಲಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಡಿಎ ಈಗ ನಿಯಮ ವನ್ನು ಇನ್ನಷ್ಟು ಬಿಗಿಗೊಳಿಸಲು ಉದ್ದೇಶಿಸಿದೆ. ವಿವಿಧ ಬಡಾವಣೆಗಳಲ್ಲಿ ಬಿಡಿಎ ನಿವೇಶನ...
1.ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ,ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ
ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್...
ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರ ಪರಿಷ್ಕರಣೆ ಸಂಬಂಧ ಚರ್ಚೆಗಳು ನಡೆದಿದ್ವು. ಸದ್ಯ ಹೊಸ ವರ್ಷದಿಂದ ಪ್ರಯಾಣ ದರವು 5 ರೂ. ನಿಂದ 10 ರೂ.ವರೆಗೆ ಏರಿಕೆ ಮಾಡೋದಕ್ಕೆ ಸರ್ಕಾರ ಚಿಂತನೆ ನಡೆಸ್ತಿವೆ.
ಆಟೊರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಲಾಗಿರುವ ಸಮಿತಿ ಸಭೆಯು ಡಿ. 23 ರಂದು ನಿಗದಿಯಾಗಿತ್ತು. ಸಭೆಗೆ ನಗರದಲ್ಲಿನ ಎಲ್ಲ ಆಟೊರಿಕ್ಷಾ...
ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ...