Monday, April 13, 2026

Bengaluru

Bengaluru : ಬೆಸ್ಕಾಂ ಕಚೇರಿಗಳಲ್ಲಿ ಅಕ್ರಮಗಳ ಮಹಾಪೂರ ; ಲೋಕಾಯುಕ್ತ ದಾಳಿಯಲ್ಲಿ ಬಯಲು

ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್‌ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ. ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ...

ATHUL SUCIDE CASE : ಅತುಲ್ ಅಲ್ಲ, ನಾನೇ ನಿಜವಾದ ಸಂತ್ರಸ್ತೆ.. ಸ್ಫೋಟಕ ಅಂಶ ಬಿಚ್ಚಿಟ್ಟ ಪತ್ನಿ

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ...

BENGALURU : ಸೈಬರ್ ವಂಚಕರಿಗೆ ಬೆಂಗಳೂರು ಟಾರ್ಗೆಟ್

ದೇಶದ ಐಟಿ ಹಬ್‌ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್‌ ಖದೀಮರು ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಡಿಜಿಟಲ್‌ ಅರೆಸ್ಟ್‌, ಷೇರು ಹೂಡಿಕೆ, ಪಾರ್ಟ್‌ ಟೈಂ ಜಾಬ್‌ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...

BENGALURU: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರಿ ಚಳಿ

ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್‌ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್‌...

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

Madduru News: ಒಕ್ಕಲಿಗ ಸ್ವಾಮೀಜಿ ಮೇಲೆ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

Madduru News: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದ್ದು, ಇದನ್ನು ಖಂಡಿಸಿ, ಇಂದು ಒಕ್ಕಲಿಗ ಸಂಘದಿಂದ ಪ್ರತಿಭಟನೆ ನಡೆಯಿತು. ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗ ಸಂಘ, ಚುಂಚಶ್ರೀ ಗೆಳೆಯರ ಬಳಗದಿಂದ ಪ್ರತಿಭಟನೆ ನಡೆದಿದ್ದು, ಸ್ವಾಮೀಜಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಿಂದೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಈ ವೇಳೆ ಮೈಸೂರು- ಬೆಂಗಳೂರು ಹೆದ್ದಾರಿ ತಡೆದು...

ಮಗನಿಗೆ ಹೆಣ್ಣು ಹುಡುಕಲು ಹೋಗಿ ಮ್ಯಾರೇಜ್ ಆ್ಯಪ್‌ನಲ್ಲಿ 18 ಲಕ್ಷ ಹಣ ಕಳೆದುಕೊಂಡ ವೃದ್ಧ

Bengaluru News: ಮಕ್ಕಳ ಮದುವೆ ಮಾಡುವುದೆಂದರೆ, ಅಪ್ಪ ಅಮ್ಮನಿಗೆ ಅದೆಷ್ಟರ ಮಟ್ಟಿನ ಜವಾಬ್ದಾರಿ ಎಂದು ಅನುಭವಿಸಿದವರಿಗಷ್ಟೇ ಗೊತ್ತಿರುತ್ತದೆ. ಅದರಲ್ಲೂ ಆ್ಯಪ್‌ ಮೂಲಕ ಹೆಣ್ಣು- ಗಂಡು ಹುಡುಕಿ ಮಕ್ಕಳಿಗೆ ಮದುವೆ ಮಾಡುವುದು ಚಾಲೆಂಜೇ ಸರಿ. ಆದರೆ ಇಲ್ಲೋರ್ವ ವೃದ್ಧ ತನ್ನ ಮಗನಿಗೆ ವಧು ಹುಡುಕಲು ಹೋಗಿ, 18 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. https://youtu.be/WjmKvfwrivQ 61 ವರ್ಷದ ಬೆಂಗಳೂರಿನ ಶಂಕರ್...

ಲಾಲ್‌ಬಾಗ್ ಮೇಲೂ ವಕ್ಫ್ ಕರಿನೆರಳು: ಸುತ್ತಮುತ್ತಲಿನ ಪ್ರದೇಶ ತನ್ನದು ಎನ್ನುತ್ತಿದೆ ವಕ್ಫ್

Bengaluru: ವಿಜಯನಗರದಲ್ಲಿ ರೈತರ ಭೂಮಿ ತಮ್ಮದು ಎಂದು ಹಲವು ರೈತರಿಗೆ ವಕ್ಫ್ ನೋಟೀಸ್ ನೀಡಿತ್ತು. ಆದಾದ ಬಳಿಕ, ಹುಬ್ಬಳ್ಳಿ, ಧಾರವಾಡ ಸೇರಿ ಹಲವು ಜಿಲ್ಲೆಯ ರೈತರುಗಳಿಗೆ ವಕ್ಫ್ ನೋಟೀಸ್ ಕಳಿಸಿದ್ದು, ಪಹಣಿಯಲ್ಲಿ ಈ ಜಾಗ ವಕ್ಫ್‌ಗೆ ಸೇರಿದ್ದು ಅಂತ ಇದೆ ಎಂದು ವಾದಿಸಿತ್ತು. https://youtu.be/a6ED65PZMSM ಬಳಿಕ ಮಠ, ದೇವಸ್ಥಾನ, ಶಾಲೆ, ಸಾರ್ವಜನಿಕ ಮೈದಾನ ಎಲ್ಲವೂ ತನ್ನದೇ ಅಂತಾ...

ಜಯನಗರ ಹೊರತುಪಡಿಸಿ ಬೆಂಗಳೂರು ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಮಂಜೂರು: ವಿವಾದ ಹುಟ್ಟುಹಾಕಿದ ಡಿಸಿಎಂ ಆದೇಶ

Political News: ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿ ಹಣ ಬಿಡುಗಡೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆದೇಶ ನೀಡಿದ್ದು, ಜಯನಗರ ಹೊರತುಪಡಿಸಿ, ಬೆಂಗಳೂರು ರಸ್ತೆ ಅಭಿವುೃದ್ಧಿಗೆ 10 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ಈ ಆದೇಶ ಈಗ ವಿವಾದ ಹುಟ್ಟು ಹಾಕಿದೆ. https://youtu.be/TEK9Ch_ajR0 ಜಯನಗರ...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img