ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿದ ಗ್ರಾಹಕರುಗಳಿಗೆ 3 ವರ್ಷದೊಳಗೆ ಮನೆ ಕಟ್ಟಿಕೊಳ್ಳದಿದ್ದರೆ ಶೇ.25ರಷ್ಟು ದಂಡ ಪಾವತಿಸಲೇಬೇಕಾದ ಸಿಲುಕಲಿದ್ದಾರೆ. ಸಂಕಷ್ಟಕ್ಕೆ ನಿಗದಿತ ಅವಧಿಯಲ್ಲಿ ಮನೆ ಕಟ್ಟಿಸಿಕೊಳ್ಳದವರಿಗೆ ದಂಡ ವಿಧಿಸುವ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ. ಸಾವಿರಾರು ನಿವೇಶನಗಳು ಖಾಲಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಡಿಎ ಈಗ ನಿಯಮ ವನ್ನು ಇನ್ನಷ್ಟು ಬಿಗಿಗೊಳಿಸಲು ಉದ್ದೇಶಿಸಿದೆ. ವಿವಿಧ ಬಡಾವಣೆಗಳಲ್ಲಿ ಬಿಡಿಎ ನಿವೇಶನ...
1.ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ,ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ
ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್...
ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರ ಪರಿಷ್ಕರಣೆ ಸಂಬಂಧ ಚರ್ಚೆಗಳು ನಡೆದಿದ್ವು. ಸದ್ಯ ಹೊಸ ವರ್ಷದಿಂದ ಪ್ರಯಾಣ ದರವು 5 ರೂ. ನಿಂದ 10 ರೂ.ವರೆಗೆ ಏರಿಕೆ ಮಾಡೋದಕ್ಕೆ ಸರ್ಕಾರ ಚಿಂತನೆ ನಡೆಸ್ತಿವೆ.
ಆಟೊರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಲಾಗಿರುವ ಸಮಿತಿ ಸಭೆಯು ಡಿ. 23 ರಂದು ನಿಗದಿಯಾಗಿತ್ತು. ಸಭೆಗೆ ನಗರದಲ್ಲಿನ ಎಲ್ಲ ಆಟೊರಿಕ್ಷಾ...
ಕೇಂದ್ರ ಸರ್ಕಾರ ಕಡಲೆ,ತೊಗರಿಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ...
ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ.
ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ...
ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ...
ದೇಶದ ಐಟಿ ಹಬ್ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್ ಖದೀಮರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಡಿಜಿಟಲ್ ಅರೆಸ್ಟ್, ಷೇರು ಹೂಡಿಕೆ, ಪಾರ್ಟ್ ಟೈಂ ಜಾಬ್ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...
ಕರ್ನಾಟಕದಲ್ಲಿ ಮಳೆಯ ಕಾಟದ ಜೊತೆ ಜೊತೆಗೆ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಹೀಗಾಗಿ ಜನರು ಥಂಡಿಗೆ ಮುದುಡಿಹೋಗಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಬೀಳುತ್ತಿದೆ. ಸಾಕಪ್ಪ ಚಳಿಯ ಸಹವಾಸ ಅಂತಿದ್ದ ಜನರಿಗೆ ಹವಾಮಾನ ಇಲಾಖೆ ಶಾಕ್ ಕೊಟ್ಟಿದೆ. ಹೌದು.. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಚಳಿ ಬೀಳಲಿದ್ದು ಹವಾಮಾನ ಇಲಾಖೆ ರೆಡ್...
Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ.
ಅಲ್ಲದೇ ನಾನು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...