Sunday, April 12, 2026

Bengaluru

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು. ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು...

ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2 ಉದ್ಯಾನ ನಗರಿ ಕೀರ್ತಿಗೆ ಮತ್ತೊಂದು ಗರಿಯಾಗಿದೆ. ಈ ಟರ್ಮಿನಲ್ 2ಗೆ ಆಂತರಿಕ ರಸ್ತೆ ಮೂಲ ಸೌಕರ್ಯಗಳು ಪ್ರಯಾಣಿಕರಿಗೆ ಸಿಗಲಿದೆ. ಸುಮಾರು 6...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಕೆಂಪೇಗೌಡರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ನಿರ್ಧಾರ : 31 ಸಾಧಕರಿಗೆ ಪ್ರಶಸ್ತಿ ವಿತರಣೆ

ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...

ಬೇಡಿಕೆ ಕುಸಿದಿದ್ದರಿಂದ, ಎಲೆಕ್ಟ್ರಿಕ್ ಉತ್ಪನ್ನಗಳ ಉತ್ಪಾದನಾ ಕಂಪನಿ ಮಿಟ್ಸುಬಿಷಿಗೆ ಬೀಗ ..!

ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಕೆಎಸ್ಆರ್​​ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮತ್ತು ಬೈಕ್​ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ. ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್​ ಸರ್ಕಲ್ ಹತ್ತಿರ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img