https://www.youtube.com/watch?v=gmM_6O8Sx2o
ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಶ್ರೀಮತಿ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (...
https://www.youtube.com/watch?v=etJwo-hm7MA
ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...
https://www.youtube.com/watch?v=etJwo-hm7MA
ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ.
ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...
https://www.youtube.com/watch?v=z52YSu8nK_s
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
https://www.youtube.com/watch?v=MpU5KG_-LFs
ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
https://www.youtube.com/watch?v=LLTdfow15Ps
ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....
ಈ ಹೋಟೆಲ್‌ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್‌ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...