Wednesday, October 7, 2026

Bengaluru

ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ ರಾಜ್ಯದಲ್ಲಿ 32, 200 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...

ಉದ್ಯೋಗ ನೀತಿಯಲ್ಲಿ ಉದ್ಯೋಗ ಸೃಜನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...

ಡಿಕೆಶಿಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ. ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ಬೆಂಗಳೂರಿಗೆ ಬಂದಿಳಿದ ಟೀಮ್ ಇಂಡಿಯಾ

https://www.youtube.com/watch?v=GmO-cmySK-k ಬೆಂಗಳೂರು: ದ,ಆಫ್ರಿಕಾ ವಿರುದ್ಧ ಅಂತಿಮ ಪಂದ್ಯವನ್ನಾಡಲು ಟೀಮ್ ಇಂಡಿಯಾ ಬೆಂಗಳೂರಿಗೆ ಬಂದಿಳಿದಿದೆ. ರಿಷಬ್ ಪಂತ್ ನೇತೃಥ್ವದ ಭಾರತ ತಂಡ ದ.ಆಫ್ರಿಕಾ ವಿರುದ್ಧ 2-2 ಅಂಕಗಳಿಂದ ಸರಣಿ ಸಮಗೊಳಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ಜಿದ್ದಾಜಿದ್ದಿನ ಕದನ ನಿರೀಕ್ಷಿಸಲಾಗಿದ್ದು ಈ ಪಂದ್ಯ ನಾಯಕ ರಿಷಭ್ ಪಂತ್ಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಭಾರತ ತಂಡ ಯುವ ಆಟಗಾರರಿಂದ ಕೂಡಿದ್ದರೂಅನುಭವಿ ಆಟಗಾರರನ್ನು ನೆಚ್ಚಿಕೊಂಡಿದೆ. ಇನ್ನು ದ.ಆಫ್ರಿಕಾ...

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...

ಜೂನ್ 19 ರಂದು ಕಾಮೆಡ್ ಕೆ ಪರೀಕ್ಷೆ!

https://www.youtube.com/watch?v=VVKM1LQ09xE ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ ( ಕಾಮೆಡ್- ಕೆ) ಜೂನ್ 19 ಕ್ಕೆ ಯುಜಿಇಟಿ -2022 ಪರೀಕ್ಷೆ ನಡೆಸಲಿದೆ. ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂನ್ 19 ರಂದು ಬೆಳಗ್ಗೆ 9...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...
- Advertisement -spot_img

Latest News

Health Tips: ನವಜಾತ ಶಿಶುವನ್ನು ವಸ್ತ್ರದಲ್ಲಿ ಏಕೆ ಸುತ್ತುತ್ತಾರೆ..? ಇದರಿಂದ ಏನು ಪ್ರಯೋಜನ..?

Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...
- Advertisement -spot_img