ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ.
ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು.
ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...
ಪ್ರೊ ಕಬಡ್ಡಿ(Pro Kabaddi) ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ಒಟ್ಟು 3 ಪಂದ್ಯಗಳು (3 matches) ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ (U Mumba and Tamil Talaivas) ತಂಡಗಳು ಸೆಣಸಾಟ ನಡೆಸಿಲಿವೆ. ದ್ವಿತೀಯ ಪಂದ್ಯದಲ್ಲಿ...
ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...
ಬೆಂಗಳೂರು: ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ದಂತಹ ಯತೀಶ್ ಎಂಬುವರು ಮಹಿಳೆಯನ್ನು ಚುಡಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಂಪೇಗೌಡ ನಗರದ ಯೋಗ ಸಂಸ್ಥಾನದಲ್ಲಿ ಕಳೆದ ತಿಂಗಳ 15ರಂದು ಯತೀಶ್ ಎಂಬುವರು ಒಬ್ಬ ಮಹಿಳೆಯನ್ನು ಚುಡಾಯಿಸಿದ್ದರು ಎಂದು ಆರೋಪ ಕೇಳಿಬಂದಿದ್ದು ಮಹಿಳೆ ತನ್ನ ಗಂಡನಿಗೆ ತಿಳಿಸಿದ್ದಾಳೆ ಆನಂತರ ಗಂಡ ವಾಸು ಹಾಗೂ...
ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...