Wednesday, October 7, 2026

Bengaluru

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...

ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪತ್ನಿ ಸವಿತಾ ಕೋವಿಂದ್ ಆಗಮನ

https://www.youtube.com/watch?v=gmM_6O8Sx2o ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಶ್ರೀಮತಿ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಎಂಬಿಬಿಎಸ್ ಅಂತಿಮ ವರ್ಷಕ್ಕೆ ಹೊಸ ಪ್ರಾಯೋಗಿಕ ಪರೀಕ್ಷೆ!

https://www.youtube.com/watch?v=etJwo-hm7MA ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ. ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...

ರಾಜ್ಯಾಧ್ಯಂತ 3 ದಿನ ಭಾರೀ ಮಳೆ: IMDಯಿಂದ ಬೆಂಗಳೂರು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

https://www.youtube.com/watch?v=hmEoXilyleI ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....

ಒಂದ್ ಸಲ ಈ ಪುಲಾವ್ ಟೇಸ್ಟ್ ಮಾಡಿ..! ಯಾವಾಗ್ಲೂ ಇಲ್ಲಿಗೇ ಹೋಗ್ತೀರಾ..!

ಈ ಹೋಟೆಲ್‌ಗೆ ಯಾವ್ದೇ ನೇಮ್ ಬೋರ್ಡೇ ಇಲ್ಲ, ಆದ್ರೂ ಜನ ಪ್ರೀತಿಯಿಂದ "ಮುದ್ದಣ್ಣ ಹೋಟೆಲ್" ಅಂತ ಕರೀತಾರೆ. ಸುಮಾರು ಕಡೆ ದುಡ್ಡು ಜಾಸ್ತಿ ತಗೊಂಡು ಕಡಿಮೆ ಊಟ ಕೊಡೋ ಹೋಟೆಲ್‌ಗಳಿವೆ, ಜೊತೇಲಿ ಟೇಸ್ಟೂ ಕೂಡ ಅಷ್ಟಕ್ಕಷ್ಟೇನೇ ಇರುತ್ತೆ. ಈ ಮಧ್ಯೆ ನಿಮಗೆ ಅತೀ ಕಡಿಮೆ ಬೆಲೆಗೆ ಮನೆಯಲ್ಲೇ ತಯಾರಿಸಿ, ಮನೆಯೂಟದ ರುಚಿಯೇ ಕೊಡೋ ಹೋಟೆಲ್...
- Advertisement -spot_img

Latest News

Health Tips: ನವಜಾತ ಶಿಶುವನ್ನು ವಸ್ತ್ರದಲ್ಲಿ ಏಕೆ ಸುತ್ತುತ್ತಾರೆ..? ಇದರಿಂದ ಏನು ಪ್ರಯೋಜನ..?

Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...
- Advertisement -spot_img