www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...
www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.
ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...
www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...
www.karnatakatv.net: ಬೆಂಗಳೂರು: ರಾಜ್ಯಾದ್ಯಂತ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಶೋಕ ಮಡುಗಟ್ಟಿದೆ. ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದಾರೆ. ಕೆಲವರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗದೆ ತಾವಿದ್ದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಇನ್ನು ಫಿಡಿಲಿಟಸ್ ಗ್ಯಾಲರಿಯ ಚಿತ್ರಕಾರ ಕೋಟೆಗದ್ದೆ ರವಿ ಕೂಡ ಅಪ್ಪು ಫೋಟೋವನ್ನ ಪೇಂಟಿoಗ್...
www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...
www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ.
ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...
www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ.
ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3...