www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ.
ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು.
ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...
www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು.
ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...
www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...
www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...
www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.
ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...