www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ.
ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...
www.karnatakatv.net :ಬೆಂಗಳೂರು: ನೀವ್ ಬಿಡಿ ಆಗಿನ್ ಕಾಲದ ಫುಡ್ ತಿಂದೋರು ಅದಕ್ಕೆ ಈಗಲೂ ಇಷ್ಟು ಆರೋಗ್ಯವಾಗಿದ್ದೀರ. ಆದ್ರೆ ನಾವ್ ನೋಡಿ ಎಲ್ಲಾ ಕಲಬರೆಕೆ ಫುಡ್ ತಿಂದು ಈಗಲೇ ಹೀಗಾಗಿದ್ದೀವಿ. ಇನ್ನು ಮುಂದೆ ಹೇಗೋ ಅನ್ನೋದು ಅನ್ನೋದು ಈಗಿನ ಜರೇಷನ್ ನವರ ಮಾತು. ಹೌದು, ನಾವು ತಿಂತಿರೋ ಆಹಾರದಲ್ಲಿ ಸಾರವೇ ಇಲ್ಲ ಅನ್ನೋದು ನಮ್ಗೆಲ್ಲಾ ಗೊತ್ತು....
www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.
ಹೌದು, ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...
www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ...
www.karnatakatv.net: ರಾಯಚೂರು : ನಾಪತ್ತೆಯಾಗಿದ್ದ ರಾಯಚೂರಿನ ಎಸಿ ಕಛೇರಿಯ ಎಫ್ ಡಿ ಎ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೋರ್ವ ಸರ್ಕಾರಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ನಗರದ ಸ್ಥಳೀಯ ಭೂ ದಾಖಲೆ ಇಲಾಖೆ ಕಚೇರಿಯ ಎರಡನೇ ದರ್ಜೆ ಸಹಾಯಕ ಎಚ್.ಶಿವಪ್ಪ ಕಾಣೆಯಾಗಿರೋದು ತಡವಾಗಿ ಬೆಳಕಿಗೆ ಬಂದಿದೆ. ಆ.26ರಂದು ಕಚೇರಿಗೆ ಹೋಗಿ ಬರುವುದಾಗಿ ತಿಳಿಸಿದ್ದ ಶಿವಪ್ಪ ಈವರೆಗೂ ಪತ್ತೆಯಾಗದ...
www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು.
ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...
www.karnatakatv.net :ಬೆಂಗಳೂರು: ಅಡುಗೆ ಸಿಲಿಂಡರ್ ಬೆಲೆ ಮತ್ತೆ 25 ರೂಪಾಯಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ನ ಬೆಲೆ ಏರಿಕೆ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಈ ಮಧ್ಯೆ ಇದೀಗ ರಾಜ್ಯದ ಜನತೆಗೆ ಕೇಂದ್ರ ಅಡುಗೆ ಸಿಲಿಂಡರ್ ಬೆಲೆಯಲ್ಲಿ...
www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ ಲಸಿಕೆ ನೀಡುವ ಮೂಲಕ ಆರೋಗ್ಯ ಇಲಾಖೆ ನಿಗದಿತ ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ.
ರಾಯಚೂರು ಜಿಲ್ಲೆಯ ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...
ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...
www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...