www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...
www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ,
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...
www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...
www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...
ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.
ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್, ಸಹಾಯಕರು, ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ.
ಇದಕ್ಕೆ...
www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....
www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ.
ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10...
www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.
ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು.
ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...