Friday, February 20, 2026

Bengaluru

ಚಾಮರಾಜನಗರಕ್ಕೆ ಬರ್ತಾರಾ ಸಿಎಂ ಬಸವರಾಜ ಬೊಮ್ಮಾಯಿ..?

www.karnatakatv.net : ಚಾಮರಾಜನಗರ: ಅ.7 ರಂದು ಯಳಂದೂರು‌ ತಾಲೂಕಿನ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ಬಳಿಕ ದೇವರ ದರ್ಶನ ಪಡೆದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ರಾಜ್ಯದ ಸಿಎಂ ಬರ್ತಾರಾ ಎಂಬುದು ಜಿಲ್ಲೆಯಾದ್ಯಂತ ಚರ್ಚೆ ಜೋರಾಗಿದೆ. ಆದರೆ ಸಿಎಂ ಬರುವದಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಚಾಮರಾಜನಗರ...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...

ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ..!

www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.   ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ  ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹವಾಮಾನ...

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...

ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ  ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ. ಹೌದು,  ಶಾಲಾ- ಕಾಲೇಜು ಆರಂಭದಿಂದ  ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್...

ಇನ್ಮುಂದೆ ಕನ್ನಡ ಮಾಧ್ಯಮದಲ್ಲಿಯೂ ಇಂಜಿನಿಯರಿಂಗ್ ಶಿಕ್ಷಣ..!

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ   ರಾಜ್ಯ ಸರ್ಕಾರ ಕನ್ನಡ ಮಾತೃಭಾಷೆಯ ಮೂಲಕ ಇಂಜಿನಿಯರಿಂಗ್ ವಿಷಯವನ್ನು  ಭೋಧಿಸಲು ಮುಂದಾಗಿದೆ. ಹೌದು, ನೆರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ತಮ್ಮ ಮಾತೃಭಾಷೆಯಲ್ಲೇ ಭೋಧನೆಯನ್ನು ಮಾಡುತ್ತಿದ್ದರು ಆದರೆ ಕರ್ನಾಟಕ ದಲ್ಲಿ ಮಾತ್ರ ಆ ಸೂಚನೆ  ಬಂದಿರಲಿಲ್ಲ, ಈಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಜ್ಯದ...

ದಸರಾ ರಜೆ ನಂತರ 1 ರಿಂದ 5ನೇ ತರಗತಿ ಆರಂಭ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿಯ ಮೂರನೇ ಅಲೆಯ ಆತಂಕದೊಂದಿಗೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಅರಿತು  ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರಲಿಲ್ಲ. ಆದರೆ ಈಗ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ 1 ರಿಂದ 5ನೇ ತರಗತಿಯ ವರೆಗೂ ಆರಂಭಿಸಿರಲಿಲ್ಲ.  ಆದರೆ ಈಗ...

ಪೊಲೀಸ್ ಆಗೋ ಮೊದಲು ಬ್ಲಾಕ್ ಟಿಕೆಟ್ ಮಾರುತ್ತಿದ್ದರಂತೆ ರವಿ ಚೆನ್ನಣ್ಣನವರ್..!

www.karnatakatv.net : ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅವರ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಪೊಲೀಸ್ ಅಧಿಕಾರಿ ರವಿಚೆನ್ನಣ್ಣನವರ್ ಮಾಧ್ಯಮದೊಂದಿಗೆ ಈ ಚಿತ್ರದ ಬಗ್ಗೆ ಮಾತನಾಡಿದ್ರು. ನನ್ನ ಹೆಂಡತಿ ಒತ್ತಾಯದ ಮೇರೆಗೆ ನಾನು ಡಾರ್ಲಿಂಗ್ ಕೃಷ್ಣರವರ  ಲವ್ ಮಾಕ್ಟೈಲ್ ಚಿತ್ರ ನೋಡಿದೆ,. ಕೃಷ್ಣ ಹಾಗೂ  ಮಿಲನ ನಾಗರಾಜ್ ತುಂಬಾ...

ಸಿಲಿಕಾನ್ ಸಿಟಿಯಲ್ಲಿ ಸಾಲು ಸಾಲು ಅವಘಡ- ಇಂದು ಮತ್ತೊಂದು ಕಟ್ಟಡ ಕುಸಿತ..!

www.karnatakatv.net: ಬೆಂಗಳೂರು: ಸಿಲಿಕಾನ್ ಸಿಟಿಯ ಲಕ್ಕಸಂದ್ರದಲ್ಲಿ ನಿನ್ನೆ ಮನೆ ಕುಸಿತ ಪ್ರಕರಣ ನಡೆದ ಬೆನ್ನಲ್ಲೇ ಇಂದು ಮತ್ತೊಂದು ಕಟ್ಟಡ ಕುಸಿದಿದೆ. ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾರ್ಟರ್ಸ್ ನ ಕಟ್ಟಡ ಕುಸಿದಿದೆ. ಸುಮಾರು 50 ವರ್ಷದ ಹಳೆಯ ಈ ಕಟ್ಟಡದಲ್ಲಿ 15ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಇನ್ನು ಕಟ್ಟಡ ಕುಸಿಯುತ್ತಿರುವ ಶಬ್ಧ ಕೇಳಿ ಅಲ್ಲಿ...

4 ದಿನ ರಾಜ್ಯಾದ್ಯಂತ ಭಾರಿ ಮಳೆ..!

www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img