ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ.
ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....
ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಭಾಷಣ...
ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...
ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...
ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...
ಕೊನೆಗೂ BBMPಗೆ ಚುನಾವಣೆ ಫಿಕ್ಸ್! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪರವಾಗಿ ವಕೀಲ...
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
Bengaluru: ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್ ಸೀಸನ್ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್ ಹಿಡಿದು ಬ್ಯಾಡ್ಮಿಂಟನ್ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ.
ಇಂದು ನಗರದ...
ರಾಜ್ಯದಲ್ಲಿ ಮಾದಕವಸ್ತುಗಳ ಸಾಗಣೆ ಅಥವಾ ಸೇವನೆ ತಡೆಗೆ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಡ್ರಗ್ ಟೆಸ್ಟಿಂಗ್ ಕಿಟ್ ಗಳನ್ನು ಬಳಸಿ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಬೇಕು. ಮಾದಕ ವಸ್ತು ಅಥವಾ ಸೇವನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇತ್ತೀಚಿಗೆ...