ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ.
ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ.
ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...