ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...