ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...
ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...
Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು.
ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...
ಕಳೆದ ವರ್ಷ ಬೆಂಗಳೂರಿನ ಮೈಸೂರು ರಸ್ತೆಯ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮುಜರಾಯಿ ಇಲಾಖೆ...
ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಗಳಿಗೆ ಗಂಡ ಹೆಂಡತಿಯನ್ನು ಕೊಲೆ ಮಾಡುವುದು. ಅಥವಾ ಹೆಂಡತಿ ಗಂಡನನ್ನು ಕೊಲೆ ಮಾಡುವ ಪ್ರಕರಣಗಳೇ ಕೇಳಿ ಬರುತ್ತಿದೆ. ಇಂತಹದ್ದೆ ಮತ್ತೊಂದು ಘಟನೆ ನಮ್ಮ ಬೆಂಗಳೂರಲ್ಲಿ ನಡೆದಿದೆ. ಬಿಇ ವ್ಯಾಸಂಗ ಮುಗಿಸಿದ್ದ ಪದ್ಮಜಾ ಮತ್ತು ಹರೀಶ್ ಎಂಬ ದಂಪತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಕೆಲಸ...
ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...
Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...
Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...
ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ...