ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.
ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್‌ಸಿಆರ್...
Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ.
https://youtu.be/JSVitRpVL9Q
ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ..
ರಾಜಕೀಯ ಕಾರ್ಯದರ್ಶಿ...
Bengaluru: ಬೆಂಗಳೂರು: ಜೆಡಿ ಸ್ಕೂಲ್ ಆಫ್ ಡಿಸೈನ್ (ಜೆಡಿ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿ) ವತಿಯಿಂದ ನಗರದ ಚಿತ್ರ ಕಲಾ ಪರಿಷತ್ತಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾದ ಜೆಡಿ ಡಿಸೈನ್ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇಂದು ತೆರೆಬಿದ್ದಿತು.
ಪ್ರಸಕ್ತ ವರ್ಷ ʼ ಪಾಜ್ʼ ಎಂಬ ಥೀಮ್‌ನೊಂದಿಗೆ ಉದಯೋನ್ಮುಖ ಇಂಟೀರಿಯರ್ ಡಿಸೈನ್...
ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್‌ಸ್ಟ್ರೈಕ್ ನಡೆಸಿ ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್‌ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್‌ಸಿ ಸೇರಿದಂತೆ ಭಾರತದಲ್ಲಿ...
Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...
ಬೆಂಗಳೂರು : ಏಪ್ರಿಲ್ 22 ರಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಈ ಮಧ್ಯೆ ಪಾಕಿಸ್ತಾನದಿಂದ ಇತ್ತೀಚೆಗೆ ಹೊರ ಬರುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅಣಕು ಕವಾಯತುಗಳನ್ನು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಅಣಕು ಕವಾಯತುಗಳನ್ನು...
ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ವೈಯಕ್ತಿಕ...
Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...
Bengaluru News: ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ.
ಮೂರು ದಿನಗಳ...