bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...