Friday, November 14, 2025

benglore development

ರಾಜ್ಯಾದ್ಯಂತ BJP ಹೋರಾಟ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....

ದೆಹಲಿಯಲ್ಲಿ ಕುತೂಹಲ : ರಾಜನಾಥ್‌ ಮುಂದೆ ಸಿದ್ದು 7 ಡಿಮ್ಯಾಂಡ್‌ಗಳೇನು?

ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img