ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಚಂದ್ರಯಾನ-3 ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದು, ಇಸ್ರೋ ತಂಡಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಭಾರತದ ISRO ಮತ್ತೊಮ್ಮೆ ಸಾಧನೆ ಮಾಡಿದೆ. ಚಂದ್ರಯಾನ 3 ರ ಯಶಸ್ವಿ ಮಿಷನ್...
Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...