ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...