RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...
ಬೆಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಾಳೆ ಜೂ 12ರಿಂದ ಒಂದು ವಾರದ ಕಾಲ ನಡೆಯಲಿದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಾಗಿ ಶಿಕ್ಷಕರು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗಾಗಿ ನಾಳೆಯಿಂದ ಜೂನ್ 19ರವರೆಗೆ ಆನ್...