ಸಿಲಿಕಾನ್ ಸಿಟಿ ಮಂದಿಗೆ ಇಲ್ಲಿದೆ ಒಂದು ಪ್ರಮುಖ ಅಲರ್ಟ್! ನಾಳೆ, ಅಂದರೆ ಸೆಪ್ಟೆಂಬರ್ ಮೂರರಂದು, ಬೆಂಗಳೂರಿನ ಹಲವು ಪ್ರಮುಖ ಏರಿಯಾಗಳಲ್ಲಿ ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಕರೆಂಟ್ ಇರೋದಿಲ್ಲ. ಹೌದು, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ನಾಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ...
ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಲು ಬೆಸ್ಕಾಂ ಈಗ ಅತ್ಯಂತ ಸರಳ ದಾರಿಯನ್ನು ಕಲ್ಪಿಸಿಕೊಟ್ಟಿದೆ. ಆಗಸ್ಟ್ ತಿಂಗಳ ಕರೆಂಟ್ ಬಿಲ್‌ನಲ್ಲಿ ಒಂದು ವಿಶೇಷ ಕೋಡ್ ಪ್ರಿಂಟ್ ಆಗಿ ಬರಲಿದ್ದು, ಇದರ ಮೂಲಕ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ಮಾಹಿತಿ ನೀಡದಿದ್ದರೆ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಜನೆಯ ಅಸಲಿ ಫಲಾನುಭವಿಗಳನ್ನು ಗುರುತಿಸಲು ಇಂಧನ ಇಲಾಖೆಯು ಕಟ್ಟುನಿಟ್ಟಿನ ಸಮೀಕ್ಷೆ...
ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ.
ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
ವಿದ್ಯುತ್ ಮೀಟರ್ ಮಾಪನ ಪ್ರಕ್ರಿಯೆಯಲ್ಲಿ ಮೀಟರ್ ರೀಡರ್‌ಗಳ ಅಕ್ರಮಗಳನ್ನು ತಡೆಯಲು ಬೆಸ್ಕಾಂ ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ಸ್ವಯಂಚಾಲಿತ ಆಪ್ಟಿಕಲ್ ಪೋರ್ಟ್ ಪ್ರೊಬ್ ಮೀಟರ್ ರೀಡಿಂಗ್ ವ್ಯವಸ್ಥೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಕೇವಲ ಐದು ತಿಂಗಳಲ್ಲೇ ಸುಮಾರು ₹120 ಕೋಟಿ ಆದಾಯ ಸೋರಿಕೆ ತಡೆಯಲು ಸಾಧ್ಯವಾಗಿದೆ.
ಈ ಹಿಂದೆ ಬೆಸ್ಕಾಂ ಮೀಟರ್ ರೀಡರ್‌ಗಳು ಹಣದಾಸೆಗೆ ಕೆಲವು ಗ್ರಾಹಕರೊಂದಿಗೆ ಕೈಜೋಡಿಸಿ,...
ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ.
ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಇದರ ಜವಾಬ್ದಾರಿಯನ್ನು ಸರ್ಕಾರ ಇದೀಗ ಬೆಸ್ಕಾಂ ಸಿಬ್ಬಂದಿಗೆ ನೀಡಿರುವ ಕಾರಣ ಬೆಂಗಳೂರು ನಗರದಲ್ಲಿ ಜನರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ.
2025ರ ಆಗಸ್ಟ್ 23ರಿಂದ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮೀಟರ್ ರೀಡರ್ಗಳಿಗೆ ಜಿಯೋ ಟ್ಯಾಗಿಂಗ್ ಕೆಲಸವನ್ನು ನೀಡಿದ್ದು, ಈ ಮೂಲಕ ಜಾತಿ ಸಮೀಕ್ಷೆಯ ಹೊಣೆದಾರರನ್ನಾಗಿ ಮಾಡಲಾಗಿದೆ. ಈ ಹೊಸ...
ಇತ್ತೀಚೆಗೆ ವಿದ್ಯುತ್ ದರ ಏರಿಕೆಯಾಗಿದೆ. ಜನಸಾಮಾನ್ಯರು ಅದರಿಂದ ಹೊರಬರೋ ಅಷ್ಟರೊಳಗಾಗಿಯೇ ಬೆಸ್ಕಾಂ ಮತ್ತೊಮ್ಮೆ ದರ ಹೆಚ್ಚಳದ ಪ್ರಸ್ತಾವನೆಯನ್ನು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದೆ. ವಾಣಿಜ್ಯ ಹಾಗೂ ಕೈಗಾರಿಕಾ ವಲಯಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಈಗಾಗಲೇ ದರ ಏರಿಕೆಗೊಳಗಾಗಿದ್ದ ವಿದ್ಯುತ್ ಬಳಕೆದಾರರು, ಇದೀಗ ಮತ್ತೊಂದು ಹೊರೆ ಎದುರಿಸಬೇಕಾದ ಸ್ಥಿತಿ ಉಂಟಾಗಿದೆ. ಬೆಸ್ಕಾಂ...
ಸಿಲಿಕಾನ್ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ವಿದ್ಯುತ್ ಸ್ಟೇಷನ್ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...