Hubli- Dharwad News: ಹುಬ್ಬಳ್ಳಿ-ಧಾರವಾಡ: ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ (Hubbali Dharwad) ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾತನಾಡಿದ...
ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...
https://www.youtube.com/watch?v=yzqsTnMgh2s
ಮೀರತ್: ಗುಜರಾತ್‍ನಲ್ಲಿ ನಕಲಿ ಐಪಿಎಲ್ ಕ್ರಿಕೆಟ್ ಟೂರ್ನಿ ನಡೆದ ಬೆನ್ನಲ್ಲೆ ಉತ್ತರಪ್ರದೇಶದಲ್ಲೂ ನಕಲಿ ಐಪಿಎಲ್ ಕ್ರಿಕೆಟ್ ಪತ್ತೆಯಾಗಿದೆ.
ಉತ್ತರ ಪ್ರದೇಶದ ಹಾಪುರದಲ್ಲಿ ಐಪಿಎಲ್ ಮಾದರಿಯ ಬಿಗ್ ಬ್ಯಾಶ್ ಪಂಜಾಬ್ ಟಿ20 ಲೀಗ್ ನಡೆಯುತ್ತಿತ್ತು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಟೂರ್ನಿ ಆಯೋಜಕರು ಯೂಟ್ಯೂಬ್ ಚಾನಲ್ ಮೂಲಕ ಸ್ಥಳಿಯ ಯುವಕರನ್ನು ರಣಜಿ ಆಟಗಾರರೆಂದು ಪರಿಚಯಿಸಿ ಅವರಿಂದ ಪ್ರತಿ...
www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ ಲಕ್ಷ ದಂಡ ವಿಧಿಸಲಾಗುತ್ತೆ.
ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...
Bengaluru News: ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳು, ಬದಲಾವಣೆಗಳಾದರೂ ಸಹ ಆರೋಗ್ಯ ಕ್ಷೇತ್ರಕ್ಕೆ ಒಂದಲ್ಲ ಒಂದು ರೀತಿಯ ಕಳಂಕ ಅಂಟಿಕೊಳ್ಳುತ್ತಲೇ ಇದೆ. ಇನ್ನೂ ರಾಜ್ಯಾದ್ಯಂತ...