News: ಇತ್ತೀಚೆಗೆ ಎಲ್ಲೆಡೆ ಆನ್‌ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್‌ಲೈನ್ ಬೆಟ್ಟಿಂಗ್ ಬಲೆಗೆ ಬೀಳುತ್ತಿದ್ದಾರೆ. ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್ಗಳಲ್ಲಿ ಆಡಿ,...