Tuesday, April 15, 2025

bfi

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

ಒಂದೇ ದಿನ ಸ್ಯಾಂಡಲ್‌ವುಡ್‌ನಲ್ಲಿ 6 ಸಿನಿಮಾಗಳು ರಿಲೀಸ್..!

  ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img