ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ.
ತೀವ್ರ ಬರಗಾಲ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...