ಹುಬ್ಬಳ್ಳಿ :ಕರ್ನಾಟಕ ಸರ್ಕಾರ ತನ್ನ ಅನುದಾನಿತ ೨೪೦ ಸರ್ಕಾರಿ ಸೀಟ್ ಗಳನ್ನು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿಗೆ ನೀಡಬೇಕು ಎಂದು ಆಗ್ರಹಿಸಿ ನಗರದ ವಿದ್ಯಾನಗರದ ಬಿವಿಬಿ ಕಾಲೇಜ್ ಬಳಿ ಭಗತ್ ಸಿಂಗ್ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿವಿಬಿ ಇಂಜಿನಿಯರಿಂಗ್ ಕಾಲೇಜು ಈ ಹಿಂದೆ ಇದ್ದ ನಿಯಮಾವಳಿಗಳನ್ನು ಪಾಲಿಸಬೇಕು, ಹು-ಧಾ ಮತ್ತು ಕರ್ನಾಟಕದ ಬಡ ಹಾಗೂ...