ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ.
ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...
ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....