Friday, December 13, 2024

Bhairathi Suresh

ಭೈರತಿ ಸುರೇಶ್ ಮಂತ್ರಿ ಅಲ್ಲ ಕಂತ್ರಿ: ಪರಿಷತ್ ಸದಸ್ಯ ಎಚ್.ವಿಶ್ವನಾಥ್

Political News: ಭೈರತಿ ಸುರೇಶ್ ಓರ್ವ ರಿಯಲ್ ಎಸ್ಟೇಟ್ ಗಿರಾಕಿ. ಅವನು ಮಂತ್ರಿ ಅಲ್ಲ ಕಂತ್ರಿ. ಮಂತ್ರಿ ಥರ ಆಡು ಅಂದ್ರೆ ಕಂತ್ರಿ ಥರ ಆಡುತ್ತಾನೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಭೈರತಿ ಸುರೇಶ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. https://youtu.be/H0gMJgZNLr0 ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಡಾ ಹಗರಣ ವಿಚಾರಕ್ಕಾಗಿ ಆರೋಪ ಮಾಡಿರುವ ಹಿನ್ನೆಲೆ,...

ನಮ್ಮ ಕಾಂಗ್ರೆಸ್ ಶಾಸಕರು ಮತ್ಯಾರೂ ಬಿಜೆಪಿಗೆ ಹೋಗುವುದಿಲ್ಲ: ಸಚಿವ ಬಿ.ಎಸ್.ಸುರೇಶ್

Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...

‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’

Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ,‌ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ. ಡಿಕೆಶಿ...
- Advertisement -spot_img

Latest News

Recipe: ಪನೀರ್ ಬುರ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ...
- Advertisement -spot_img