ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...