ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡುವ ಕಾರ್ಯಕ್ರಮವೂ ನಿಗದಿಯಾಗಿದೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಕ್ಷೇತ್ರ ಸಂಪೂರ್ಣವಾಗಿ ಸಜ್ಜುಗೊಂಡಿದ್ದು,...
ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ಭೈರವೈಕ್ಯ ಮಂದಿರವನ್ನು ಪ್ರಧಾನಿ ಅವರು ಏಪ್ರಿಲ್ 15ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸ್ಥಳದಲ್ಲಿ ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಸುಮಾರು 10 ವರ್ಷಗಳ ಕಾಲ ನಿರ್ಮಾಣ ಹಂತದಲ್ಲಿದ್ದ ಈ ಭವ್ಯ ಮಂದಿರವು ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿದೆ. ಇದು ಆದಿಚುಂಚುನಗಿರಿಯಲ್ಲಿ,...
Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಏಕೆಂದರೆ ಪವಿತ್ರಾ ಇರುವ ಬ್ಯಾರಕ್ನಲ್ಲಿ 30 ಮಂದಿ...