Bengaluru News: ಬೆಂಗಳೂರಿನ ಭಜನಾ ಮಂದಿರದಲ್ಲಿ ಭಜನೆ ಮಾಡುವಾಗ, ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಸರ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ.
https://youtu.be/OVgITousLqU
ಬೆಂಗಳೂರಿನ ನಂದಿನಿ ಲೇಔಟ್‌ನ ಶಂಕರಪುರದ ವಿನಾಯಕ ಮಂದಿರದಲ್ಲಿ ಮಹಿಳೆಯರೆಲ್ಲ ಸೇರಿ, ಭಜನೆ ಮಾಡುವಾಗ ಈ ಘಟನೆ ನಡೆದಿದೆ. ಭಜನೆ ಮಾಡುವ ವೇಳೆ, ಯಾರೋ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಭಜನೆಯನ್ನು ರೆಕಾರ್ಡ್ ಮಾಡುತ್ತಿದ್ದರು....