www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...
www.karnatakatv.net : ಬೆಂಗಳೂರು : ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಂತಸ ಮನೆಮಾಡಿದೆ. ಹೀಗಾಗಿ ಚಿತ್ರೀಕರಣ ಮುಗಿಸಿ...
ನಿರ್ದೇಶಕ ಎ.ಹರ್ಷ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೋಸ್ಟ್ ಅಪ್ ಕಮ್ಮಿಂಗ್ ಭಜರಂಗಿ-2 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಮೋಷನ್ ಪೋಸ್ಟರ್ ನಲ್ಲಿ ಕಿರಕಿ ಅನ್ನೋ ಹೊಸ ಪ್ರಪಂಚದ ಅನಾವರಣ ಮಾಡಲಾಗಿದೆ. ಕಿರಕಿ ಸಾಮ್ರಾಜ್ಯದ ದೊರೆ ಜಗ್ರವ.. ಆತನ ಸಹಚರರು..ಬ್ಯಾಗ್ ಗ್ರೌಂಡ್ ಮ್ಯೂಸಿಕ್, ಮೇಕಿಂಗ್...
ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಎ.ಹರ್ಷ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಭಜರಂಗಿ-2. ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಇಷ್ಟರಲ್ಲಾಗಲೇ ತೆರೆಮೇಲೆ ಭಜರಂಗಿ-2 ಸಿನಿಮಾ ಅಬ್ಬರಿಸಬೇಕಿತ್ತು. ಆದ್ರೆ ಚೀನಿ ವೈರಸ್ ಕೊರೋನಾ ಹೊಡೆತಕ್ಕೆ ಎಲ್ಲವೂ ತಲೆಗೆಳಗಾಗಿದೆ. ಶಿವಣ್ಣನ ಹುಟ್ಟುಹಬ್ಬಕ್ಕೆ ರಿಲೀಸ್ ಆದ ಟೀಸರ್ ಸಖತ್ ಸುದ್ದು ಮಾಡಿದ್ದು ಬಿಟ್ರೆ ಸಿನಿಮಾದ ಬಗ್ಗೆ...
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ.
ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ...
News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಅತ್ಯಾಚಾರ...