ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...
ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...
ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...
ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....
ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ.
ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...
www.karnatakatv.net: ರಾಯಚೂರು: ರೈತರ ವಿವಿಧ ಬೇಡಿಕ್ಕೆ ಆಗ್ರಹಿಸಿ ಮತ್ತು ಕೆಂದ್ರ ಸರ್ಕಾರದ ಆಶ್ವಾಸನೆ ಹುಸಿಯಾದ ಹಿನ್ನಲೆಯಲ್ಲಿ, ರೈತರಿಗೆ ಮಾರಕವಾದ ಕೃಷಿ ಮಸೂದೆ ಖಂಡಿಸಿ ಇದೆ 27 ರಂದು ರೈತರು ಭಾರತ ಬಂದ್ ಕರೆ ನೀಡಿದ್ದಾರೆ.
ರೈತ ಸಂಘದ ರಾಜ್ಯ ಗೌರವ ಅದ್ಯಕ್ಷ ಚಾಮರಸ ಮಾಲೀಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದ ಬರುವ ಮುಂಚೆ ರೈತರಿಗೆ...