Saturday, December 7, 2024

bharath jodo yathre

ರಾಹುಲ್ ಗಾಂಧಿ ಯಾತ್ರೆಗೆ ಹೈ ಅಲರ್ಟ್: ಜಮ್ಮು ಸ್ಫೋಟದಲ್ಲಿ 6 ಮಂದಿಗೆ ಗಾಯ

National story : ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...

ಭಾರತ್ ಜೋಡೋ ಯಾತ್ರೆ ಬುಲೆಟ್ ಪ್ರೂಫ್ ಕಾರಿನಲ್ಲಿ ಮಾಡಲು ಸಾಧ್ಯವಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...

2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್‌ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್‌ಪಿಎಫ್ ತಿಳಿಸಿದೆ. ಸಿಆರ್‌ಪಿಎಫ್ ರಾಜ್ಯ...

ಭಾರತ್ ಜೋಡೋ ಯಾತ್ರೆಯಲ್ಲಿ ತಂದೆ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...

ದೆಹಲಿಗೆ ಆಗಮಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ...

ಬಿಜೆಪಿಗೆ ಕೋವಿಡ್ ಎಂದರೆ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿ

ಹರಿಯಾಣ: ಕೇಂದ್ರದ ಆಡಳಿತಾರೂಢ ಪಕ್ಷವು ಭಾರತದ ಇತರ ಭಾಗಗಳಲ್ಲಿ ಎಷ್ಟು ಬೇಕಾದರೂ ಸಾರ್ವಜನಿಕ ಸಭೆಗಳನ್ನು ನಡೆಸಬಹುದು, ಅಲ್ಲಿ ಕೋವಿಡ್ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದಾರೆ. 'ಭಾರತ್ ಜೋಡೋ ಯಾತ್ರೆ' ಎಲ್ಲಿಂದ ಹಾದು ಹೋಗುತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆಯನ್ನು ನಿಲ್ಲಿಸಲು "ನೆಪ"ಗಳನ್ನು ಹುಡುಕುತ್ತಿದೆ ಎಂದು...

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೊ ಯಾತ್ರೆ : ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ,  ಮಧ್ಯಪ್ರದೇಶ ,ಮೂಲಕ ಈಗ...

ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

State News: ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್‌ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...
- Advertisement -spot_img

Latest News

Health Tips: ಆರೋಗ್ಯ ಸುಧಾರಿಸಲು ಈ ಪೇಯ ಸವಿಯಿರಿ

Health Tips: ಹಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ, ಕಾಫಿ ಕುಡಿಯಲೇಬೇಕು ಎಂದಿರುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಟೀ ಕಾಫಿ ಸೇವನೆ ಹಲವು ರೋಗಗಳಿಗೆ ಆ...
- Advertisement -spot_img