ಹರಿಯಾಣ ವಿಧಾನಸಭಾ ಚುನಾವಣೆಗೆ ಇವತ್ತಿಗೆ ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಇದ್ರಲ್ಲಿ ಹಾಲಿ 9 ಶಾಸಕರಿಗೆ ಟಿಕೆಟ್ ನೀಡಿಲ್ಲ....
ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ...
political news:
ರಾಜ್ಯಪಾಲರ ಭಾಷಣ ಸಪ್ಪೆ :ಮಾಜಿ ಸಿಎಂ ಬೊಮ್ಮಾಯಿಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಕುರಿತು...
Sira
ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಶಿರಾ ನಗರದಲ್ಲಿ ಅದ್ದೂರಿಯಾಗಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ನಡೀತು. ನಗರದ ದರ್ಗಾ ಸರ್ಕಲ್ ನಿಂದ ಐಬಿ ಸರ್ಕಲ್ ವರೆಗೆ ನಡೆದ ಬಿಜೆಪಿಯ ಬೃಹತ್ ವಿಜಯಸಂಕಲ್ಪ ಯಾತ್ರೆಯಲ್ಲಿ 8000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹೂ ಮಳೆಯ ಸ್ವಾಗತ...
political news:
ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.
ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...
ಮಾಗಡಿ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...
ತಮಿಳುನಾಡು:
ಓ ಹೆಣ್ಣೆ ನಿನಗ್ಯಾರೆ ಸಾಡಿ ಈ ಜಗದಲ್ಲಿ ಎನ್ನುವ ಮತ್ತೆ ಮಹಿಳೆಯರು ರಾಜಕೀಯವಾಗಿ ಔದ್ಯೂಗಿಕವಾಗಿ ಹೀಗೆ ಎಲ್ಲಾ ರಂಗದಲ್ಲಿಯಾ ಸಹ ಉನ್ನತ ಹುದ್ದೆ ಅಲಂಕರಿಸುವ ಮೂಲಕ ನಾವು ಸಹ ಯಾರಿಗಿಂತಲೂ ಕಮ್ಮಿ ಇಲ್ಲ್ ಎನ್ನುವುದನ್ನು ಮತ್ತೆ ಮತ್ತೆ ಖಚಿತ ಪಡಿಸುತ್ತಿದ್ದಾರೆ.ಈಗ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ನಂತರ ರಾಜಕೀಯ ಪ್ರವೇಶ ಮಾಡಿರುವ ಹಿರಿಯ ನಟಿ...
Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ...