ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಇಂದು ಬೆಂಗಳೂರಿನಲ್ಲಿ 7:30ಕ್ಕೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ರಂಗಭೂಮಿ ಕಲಾವಿದೆ (theater artist) ಯಾಗಿದ್ದು, ಹಲವಾರು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರು ನಟಿಸಿರುವ ಚಿತ್ರಗಳೆಂದರೆ, ಎರಡು ಕನಸು, ಅನುಪಲ್ಲವಿ, ಬಾನಲ್ಲಿ ಮಧುಚಂದ್ರಕ್ಕೆ, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮುಯ್ಯಿ, ಅಂತಿಮ...