Wednesday, September 23, 2026

Bhatkal

Bhatkala News: ಭಟ್ಕಳದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಮಸೀದಿಯ ಗಾಜು ಪುಡಿ ಪುಡಿ

Bhatkala News: ಭಟ್ಕಳದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಬಿಗಿ ವಾತಾವರಣ ನಿರ್ಮಾಣವಾಗಿದ್ದು. ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಲ್ಲಿನ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ಆಯೋಜಿಸಲಾಗಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು...

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ. ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ,...

ಬೀಚ್‌ಗೆ ಹೋಗುವ ಮುನ್ನ ಎಚ್ಚರ! ರಕ್ಕಸ ಅಲೆಗೆ ಇಬ್ಬರು ಯುವಕರು ಬಲಿ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img