Political News: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲು ಕಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ, ಆಡಳಿತವನ್ನು ದುರುಪಯೋಗ ಮಾಡಿ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...
Hassan News: ಹಾಸನ: ಹಾಸನದ ಕಾಫಿ ತೋಟದಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಬ್ಲಾಕ್ ಕೋಬ್ರಾ ಕಂಡು ಕಾರ್ಮಿಕರು ಬೆಚ್ಚಿಬಿದ್ದಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ಚಿಮ್ಮಿಕೋಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಸ್ತಗೀರ್ ಬಂದು ಕಾಳಿಂಗ ಸರ್ಪವನ್ನು ಹಿಡಿದಿದ್ದಾರೆ.
ಗ್ರಾಮದ ಚಿಮ್ಮಿಕೋಲು ಕಾಫಿ ಎಸ್ಟೇಟಿನಲ್ಲಿ ಕಾಫಿ ಗಿಡದಲ್ಲಿ ಕಾಳಿಂಗ ಸರ್ಪ...
Bengaluru News: ಜೂನ್ 16ರಂದು ಭಾನುವಾರ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಇದ್ದು, ಮೆಟ್ರೋ ಪ್ರಯಾಣ ಅಂದಿನ ದಿನ ಬೇಗ ಇರಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಭಾನುವಾರ ಪರೀಕ್ಷೆ ಇದ್ದು, ಪ್ರತಿದಿನ 7 ಗಂಟೆಗೆ ಶುರುವಾಗುವ ಮೆಟ್ರೋ, ಭಾನುವಾರ 6 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ...
Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು.
ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸಿ...
Dharwad News: ಧಾರವಾಡ: ಮುಂಗಾರು ಮಳೆಯ ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ...
Political News: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಮೊದಲ ದಿನವೇ ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಜಾತ್ರೆ ವೇಳೆ ಅಸ್ವಸ್ಥರಾಗಿದ್ದ ಕೆಲವುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ವಿಚಾರಣೆ ಹೋದ ವೇಳೆ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಇರಲಿಲ್ಲ. ಇದ್ರಿಂದ ಆಕ್ರೋಶಗೊಂಡ...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್‌ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ.
ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಬ್ಲಾಕ್ ಆಯ್ಕೆಯನ್ನು ನೀಡಲಾಗಿದೆ....
Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಮಾಡಿದ ಆರೋಪದ ಮೇಲೆ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅರುಣ್ ಸೋಮಣ್ಣ ಜೀವ ಬೆದರಿಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಇಂದ್ರಜೀತ್ ಲಂಕೇಶ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಗನ ಗೌರಿ ಸಿನಿಮಾ ಪ್ರಮೋಷನ್‌ಗಾಗಿ ಇಂದ್ರಜೀತ್ ಲಂಕೇಶ್ ಹುಬ್ಬಳ್ಳಿಗೆ ಆಗಮಿಸಿದ್ದು, ಫಯಾಜ್‌ನಲ್ಲಿ ತಿಂಗಳ ಹಿಂದೆ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ನೇಹಾ ತಂದೆ ತಾಯಿ, ಚಿಕ್ಕಪ್ಪನಿಗೆ ಸಾಂತ್ವಾನ ಹೇಳಿದರು.
ಬಳಿಕ ಮಾತನಾಡಿದ...