Saturday, July 5, 2025

Bhavani Revanna

‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಮ್ಮ‌ಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ‌೧೦ ರಂದು ನಡೆಯುವ...

‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...

ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?

ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ. ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್...

‘ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ತಯಾರೇ ಆಗಿಲ್ಲಾ’

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಭರ್ಜರಿ ರೋಡ್ ಶೋ ನಡೆಸಿದ್ದು, ವಿರೋಧಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಹಾಸನ ರಾಜಕಾರಣದ ಇತಿಹಾಸದಲ್ಲಿ ಇಷ್ಟು ದೊಡ್ಡ ಜನ ಸೇರಿಲ್ಲ. ನನ್ನ ವಿರುದ್ಧ ರಾಜಕಾರಣ ಮಾಡುವವರು ಇನ್ನೂ ಎದ್ದೇ ಇಲ್ಲಾ. ನನ್ನ ರಾಜಕೀಯ ವಿರೋಧಿ ಯಾರು ಅಂತ ತಯಾರೇ ಆಗಿಲ್ಲಾ. ನಮ್ಮ ರಾಜಕೀಯ ವಿರೋಧಿಗಳು ಜಾತ್ಯಾತೀತ ಜನತಾದಳ. ಕಮಲದ...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...

‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’

ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು...

‘ಈ ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ’

ಹಾಸನ: ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೊಳೆನರಸಿಪುರದಲ್ಲಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಚನ್ನಾಂಬಿಕಾ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಮಂಜುನಾಥ್ ಮತ್ತು ಭವಾನಿ ರೇವಣ್ಣ ಸೇರಿ, ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರು ಮಂತ್ರಿ, ಸಿಎಂ, ಪ್ರಧಾನಿಯಾಗಿ ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವರು...

‘ಹೊಳೆನರಸೀಪುರಕ್ಕೆ ಬಂದು ಟೀ ಕುಡಿದು ದೋಸೆ ತಿನ್ನೋದು ಬಿಡಿ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ’

ಹಾಸನ: ಹಾಸನ ಹೊಳೆನರಸೀಪುರ ಜೆಡಿಎಸ್ ಸಮಾವೇಶದಲ್ಲಿ ಭವಾನಿ ರೇವಣ್ಣ ಮಾತನಾಡಿದ್ದು, ಪತಿ ರೇವಣ್ಣರ ಅಭಿವೃದ್ಧಿ ಬಗ್ಗೆ ಗುಣಗಾನ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಇದೆ. ಜಾನುವಾರುಗಳಿಗು ಉತ್ತಮ ಚಿಕಿತ್ಸೆ ಸೌಲಭ್ಯ ಇದೆ. ಶಿಕ್ಷಣ ಕ್ಷೇತ್ರದಲ್ಲಿ ರೇವಣ್ಣ ಅವರು ಮಹತ್ತರ ಸಾಧನೆ ಮಾಡಿದ್ದಾರೆ. ಒಂದು ತಾಲೂಕು ಕ್ಷೇತ್ರಕ್ಕೆ, ಲಾ ಕಾಲೇಜು ಕೊಡುವುದಿಲ್ಲ. ಆದರೆ...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img