ಬೆಂಗಳೂರು: ತುಮಕೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿರೋ ಮಾಜಿ ಪ್ರಧಾನಿ ದೇವೇಗೌಡರನ್ನು ಸೊಸೆ ಭವಾನಿ ರೇವಣ್ಣ ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಎಚ್ಡಿಡಿ
ನಿವಾಸದಲ್ಲಿ ಮಾವ ದೇವೇಗೌಡರನ್ನು ಪತಿ ರೇವಣ್ಣ ಜೊತೆ ಭೇಟಿ ಮಾಡಿದ ಭವಾನಿ ರೇವಣ್ಣ ನಾವು ತುಮಕೂರಿನಲ್ಲಿ
ನಿಮ್ಮ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಹಾಸನದಲ್ಲಿ ನಾವು ನಿರೀಕ್ಷೆ ಮಾಡಿದಂತೆ ಫಲಿತಾಂಶ ಬಂದಿದೆ....
ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ.
ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ
ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ.
ಹಾಸನದ ಕಾಮಧೇನು
ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ
ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...
Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ...